22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಜು. 30 ರಂದು 11 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಎರಡನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮಾಡಲು ಇಳಿದಿದ್ದಾರೆ.

ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್ , ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಐ.ಎಸ್.ಡಿ ವಿಭಾಗ, ಎಫ್.ಎಸ್.ಎಲ್ ವಿಭಾಗ ,ಕಂದಾಯ ವಿಭಾಗ , ಅರಣ್ಯ ಇಲಾಖೆ ಆಗಮಿಸಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya
error: Content is protected !!