September 6, 2026
ವರದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

ಅರಸಿನಮಕ್ಕಿ: 38 ವರ್ಷಗಳ ಸುಧೀರ್ಘ ಸೇವೆಯ ಬಳಿಕ ಬೆಳಾಲು ಗ್ರಾಮದ ಕೆ. ಸಂಜೀವರವರು ಜು.31 ರಂದು ನಿವೃತ್ತಿ ಗೊಂಡರು.

ಬೆಳ್ತಂಗಡಿ ತಾಲೂಕಿನ ಬೆಳಾಲು, ಉಜಿರೆ, ಅಳದಂಗಡಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ಕೊನೆಯದಾಗಿ ಅರಸಿನಮಕ್ಕಿ ಶಾಖೆಯಲ್ಲಿ ಸೇವೆ ಸಲ್ಲಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದರು.

ಬೆಳಾಲು ಗ್ರಾಮದ ಕರ್ಪುದಗುಡ್ಡೆಯ ಸೌಭಾಗ್ಯ ನಿಲಯದಲ್ಲಿ ತಾಯಿ ಶ್ರೀಮತಿ ಬಾಗಿ,ಪತ್ನಿ ಶ್ರೀಮತಿ ಲಲಿತಾ ಹಾಗೂ ಮಕ್ಕಳಾದ ಪ್ರಶಾಂತ್, ಪ್ರಖ್ಯಾತ್ ರೊಂದಿಗೆ ನಿವೃತ್ತಿ ಜೀವನವನ್ನು ಸುಖಕರವಾಗಿ  ಸಾಗಿಸಲಿ ಎಂದು ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಹಿತೈಷಿಗಳು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

Related posts

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!