ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

ಬೆಳ್ತಂಗಡಿ: ವೇಣೂರುನಿಂದ ಬೆಳ್ತಂಗಡಿ ಮಾರ್ಗವಾ‌ಗಿ ಬಸ್ಸಿನಲ್ಲಿ ಸಂಚರಿಸುವಾಗ 3 ಪವನ್ ಬಂಗಾರದ ಕರಿಮಣಿ ಸರ ವೇಣೂರು ಬೆಳ್ತಂಗಡಿ ಮಾರ್ಗ ಮಧ್ಯೆ ಜು.23 ರಂದು ಬೆಳಿಗ್ಗೆ ಕಳೆದು ಹೋಗಿದೆ.

ಸಿಕ್ಕಿದವರು ಈ ದೂರವಾಣಿ ಸಂಖ್ಯೆಗೆ ಮಾಹಿತಿ ನೀಡುವಂತೆ ವಿನಂತಿ. ಮೊಬೈಲ್ 8970488581, 9901623439

Related posts

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya
error: Content is protected !!