ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಕಾಡಾನೆಗಳು ಓಡಾಟ ನಡೆಸುತ್ತಿದ್ದು ಜು.31 ರಂದು ಮುಂಜಾನೆ ರಸ್ತೆಯಲ್ಲಿ ಒಂಟಿ ಸಲಗ ಮತ್ತೆ ಪ್ರತ್ಯಕ್ಷವಾಗಿದೆ. ಕೆಲ ಸಮಯ ರಸ್ತೆಯಲ್ಲೆ ನಿಂತಿದ್ದ ಒಂಟಿ ಸಲಗ ಬಳಿಕ ಪುದುವೆಟ್ಟು ಕಡೆ ಸಂಚಾರ ನಡೆಸಿದೆ ಎನ್ನಲಾಗಿದೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೊಳಿಯಾರ್ ಬಳಿ ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ನಡೆದಿತ್ತು.

Related posts

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!