September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ‌ ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ಆ.15 ರoದು ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಮನೋಹರ್ ಕೇದಳಿಕೆ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಮದ್ದಡ್ಕ ಘಟಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya
error: Content is protected !!