September 6, 2026
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

ಬೆಳ್ತಂಗಡಿ: ಧರ್ಮಸ್ಥಳ ಪರಿಸರದಲ್ಲಿ ಶವ ಹೂತಿಟ್ಟಿದ್ದಾಗಿ ಹೇಳಿರುವ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡದ ಕಚೇರಿಯನ್ನು ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣ ಮಂದಿರದಲ್ಲಿ ತೆರೆಯಲಾಗಿದೆ.

ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡವನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದ್ದು, ಸಹಾಯವಾಣಿ ಸಂಖ್ಯೆ 0824-2005301, 8277986369 [email protected] ಎಂದು ಪ್ರಕಟನೆ ತಿಳಿಸಿದೆ.

Related posts

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೂಡುಮುಗೇರುನಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಚಿಗುರು’ ಸಂಘ ಉದ್ಘಾಟನೆ

Suddi Udaya
error: Content is protected !!