September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

ನಾರಾವಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ನಾರಾವಿ ವಲಯ ಕುತ್ಲೂರು ಒಕ್ಕೂಟದ ಎ ಒಕ್ಕೂಟದ ಸದಸ್ಯರಾದ ಪುಷ್ಪ ರವರ ಅತ್ತೆ ಅವರಾದ ಲಕ್ಷ್ಮಿ ಇವರಿಗೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಲ ಕಾರ್ಯಕ್ರಮದಡಿ ಕಮಾಂಡೋ ವೀಲ್ ಚೇರನ್ನು ತಾಲೂಕು ಯೋಜನಾಧಿಕಾರಿಯವರಾದ ಅಶೋಕ್ ಬಿ ಇವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ವಿಶಾಲ ಕೆ ಕುತ್ಲೂರು ಎ ಒಕ್ಕೂಟದ ಅಧ್ಯಕ್ಷ ಸಂತೋಷ್ ಕಾಂತಬೆಟ್ಟು, ಕಾರ್ಯದರ್ಶಿಯಾದ ಅರುಣಾ , ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಪಂಚಾಯತ್ ಸದಸ್ಯರಾದ ಸಂತೋಷ್, ಒಕ್ಕೂಟದ ಹಿರಿಯ ಸದಸ್ಯರಾದ ಡಾಕಯ್ಯ ಪೂಜಾರಿ, ಸೇವಾ ಪ್ರತಿನಿಧಿ ಉಷಾ ಹಾಗೂ ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಆಚರಣೆ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya
error: Content is protected !!