ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ವನ್ನು ಮಂಜೂರು ಗೊಳಿಸಿದ, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ರವರಿಗೆ ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿಯ ದಲಿತ ಮುಖಂಡರುಗಳಾದ ಬಿ.ಕೆ ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯಾರು, ಸಂಜೀವ ಆರ್, ಬೆಳ್ತಂಗಡಿ, ರಮೇಶ್ ಆರ್ ಬೆಳ್ತಂಗಡಿ, ಎಸ್ ಪ್ರಭಾಕರ್ ಶಾಂತಿಕೋಡಿ ಓಡಿಲ್ನಾಳ ಉಪಸ್ಥಿತರಿದ್ದರು.

Related posts

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!