25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುತು ಮಾಡಿದ 6 ನೇ ಜಾಗದಲ್ಲಿ ಜುಲೈ 31 ರಂದು ಕಳೇಬರಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಎಸ್.ಐ.ಟಿಯಿಂದ ಕಾರ್ಯಾಚರಣೆ ಚುರುಕುಗೊಂಡಿದ್ದು. ಅವಶೇಷಗಳ ಮಹಜರು ಕಾರ್ಯ ನಡೆಯುತ್ತಿದೆ.

Related posts

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!