30.8 C
ಪುತ್ತೂರು, ಬೆಳ್ತಂಗಡಿ
September 15, 2026
Uncategorized

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಮಲ್ಲೋಟ್ಟು ರಸ್ತೆಯು ತೀರಾ ಹದಗೆಟ್ಟಿದ್ದು ಲಾರಿ ಗುಂಡಿಗೆ ಹುತು ಹೋದ ಘಟನೆ ಜು.31ರಂದು ನಡೆದಿದೆ.

ಮಳೆಯಿಂದಾಗಿ ರಸ್ತೆಯು ತೀರಾ ಹದಗೆಟ್ಟಿದ್ದು, ಸಂಪೂರ್ಣ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಗಮಿಸಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಪ್ರಜ್ವಲ್ ರವರು ಕೂಡಲೇ ಸ್ಪಂದಿಸಿ ರಸ್ತೆಗೆ ಜಲ್ಲಿ ಹಾಕಿ ದುರಸ್ತಿಗೊಳಿಸಿದರು.

Related posts

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಶ್ರೀ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ತಾಲೂಕಿಗೆ ಮಾದರಿಯಾದ ‘ತಪೋವನ’ : ಜನರ ನೆಮ್ಮದಿ ಶಾಂತಿಗೆ ಪೂರಕ ವಾತಾವರಣ ತಪೋವನ ನೀಡಲಿದೆ: ಬ್ರಹ್ಮಾನಂದ ಶ್ರೀ

Suddi Udaya
error: Content is protected !!