ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ರೂರಲ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಬಿ.ಸಿ ಟ್ರಸ್ಟ್, ಎಸ್.ಡಿ.ಎಂ ಭಜನಾ ಪರಿಷತ್ ಹಾಗೂ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಗುರುವಾಯನಕೆರೆ ಜಂಟಿಯಾಗಿ ಜು.೨೦ರಂದು ಆಯೋಜಿಸಿದ್ದ ಆಟಿಡೊಂಜಿ ಕೆಸರ್ದ ಗೊಬ್ಬು 2025 ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ರೂರಲ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಬಿ.ಸಿ ಟ್ರಸ್ಟ್, ಇದರ ನಿರ್ದೇಶಕ ದಿನೇಶ್ ಕುಮಾರ್ ರವರ ಸೂಚನೆಯಂತೆ ಎಕ್ಸೆಲ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಭೇಟಿ ಮಾಡಿ ಅವರಿಗೆ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಲಭಿಸಿದ ವಿಜಯ ರತ್ನ ಪ್ರಶಸ್ತಿಯನ್ನು ಪಡೆದುದಕ್ಕಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗುರುವಾಯನಕೆರೆ ವಲಯದ ಯೋಜನಾಧಿಕಾರಿ ಅಶೋಕ್ ಕುಮಾರ್, ಎಸ್.ಡಿ.ಎಂ ಭಜನಾ ಪರಿಷತ್ ಗುರುವಾಯನಕೆರೆ ವಲಯದ ಕಾರ್ಯದರ್ಶಿ ಸಂದೇಶ್ ಮದ್ದಡ್ಕ, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಎಸ್.ಡಿ.ಎಂ ಐ.ಟಿ.ಐ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಮತ್ತು ಎಸ್.ಡಿ.ಎಂ ಭಜನಾ ಪರಿಷತ್‌ನ ಗುರುಗಳು ಹಾಗೂ ಶೌರ್ಯ ತಂಡದ ನಾಗೇಶ್ ಉಪಸ್ಥಿತರಿದ್ದರು.

Related posts

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!