23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತ‌ ಪ್ರಕರಣದಲ್ಲಿ ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ನದಿಬದಿಯಲ್ಲಿಯೇ ಇದ್ದ ಏಳನೆ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ಆರಂಭಿಸಿದ್ದು ಅಗತ್ಯ ಬಂದರೆ ಉಪಯೋಗಿಸಲು ಹಿಟಾಚಿಯನ್ನು ತರಿಸಿಕೊಂಡಿದ್ದಾರೆ. ಆದರೆ ಅಗೆಯವ ಸಂದರ್ಭದಲ್ಲಿ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya
error: Content is protected !!