September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

ನಡ: ನಡ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಆ.1ರಂದು ನಡ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಧನಂಜಯ ಆಗಮಿಸಿದ್ದರು.

ಸಭೆಯಲ್ಲಿ ಉಪಾಧ್ಯಕ್ಷ ಜಯ ಶೆಟ್ಟಿ, ಸದಸ್ಯರು, ಇಲಾಖಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ. ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಎಂ. ಅನುಪಾಲನಾ ವರದಿ ಹಾಗೂ ವಾರ್ಡ್ ಸಭೆ ವರದಿ ಓದಿದರು. ಜಮಾ-ಖರ್ಚು ವರದಿಯನ್ನು ಗುಮಾಸ್ತೆ ಭಾರತಿ ನೀಡಿದರು. ಸಿಬ್ಬಂದಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಜಡಿಮಳೆಗೆ ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಮಣ್ಣಸಂಕ ಮುಳುಗಡೆ, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya
error: Content is protected !!