25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ನಾರಾವಿ ವಲಯ ಸುಲ್ಕೇರಿ ಒಕ್ಕೂಟದ ಮಂದಾರ ಸಂಘದ ಸದಸ್ಯೆ ನಳಿನಿ ಮತ್ತು ಮಾಸಾಶನ ಪಡೆಯುತ್ತಿರುವ ಸದಸ್ಯ ನವೀನ ರವರ ತಾಯಿ ಕುಸುಮಾವತಿ ಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಅಶೋಕ್ ಬಿ, ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ, ಒಕ್ಕೂಟ ಅಧ್ಯಕ್ಷ ಯಶೋಧರ ಪೂಜಾರಿ ಜನಜಾಗೃತಿ ಸದಸ್ಯ ಸದಾನಂದ ಗೌಡ, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣ ಪೂಜಾರಿ, ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ದಿನೇಶ್ ಶೆಟ್ಟಿ, ಗ್ರಾಮದ ಸೇವಾಪ್ರತಿನಿಧಿ ಮಮತಾ ಶೆಟ್ಟಿ ಮತ್ತು ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!