Uncategorized

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ:ರೇಷ್ಮೆರೋಡ್ ಪೆಟ್ರೋಲ್ ಪಂಪ್ ನಲ್ಲಿ ಡಿಸಿಲ್ , ಪೆಟ್ರೋಲ್, ಹಾಕಿದ ವಾಹನಗಳು ಅರ್ಧದಲ್ಲಿ ನಿಲ್ಲುತ್ತಿದೆ ಎಂದು ಆರೋಪಿಸಿ ಆಟೋ ಚಾಲಕರು ಪೋಲೀಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ.

ಪೆಟ್ರೋಲ್ ಗೆ ಡಿಸೇಲ್ ಹಾಗೂ ಡೀಸೆಲ್ ಗೆ ಪೆಟ್ರೋಲಿಯಂ ಸಮಪ೯ಕವಾಗಿಲ್ಲ ಎಂದು ರಿಕ್ಷಾ ಚಾಲಕರು ಆರೋಪಿಸಿದ್ದಾರೆ .
ಇಲ್ಲಿ ಪ್ಯೂಲ್ ತುಂಬಿಸಿ ಹೋದಾಗ ಆಟೋಗಳು ದಾರಿ ಮಧ್ಯೆ ಬಾಕಿಯಾಗುತ್ತಿತ್ತು. ರಿಕ್ಷಾದಲ್ಲಿ ಸಮಸ್ಯೆ ಇರಬಹುದೆಂದು ಗ್ಯಾರೇಜ್ ನಲ್ಲಿ ಸರಿಪಡಿಸಿ ಮತ್ತೆ ಫ್ಯೂಲ್ ತುಂಬಿಸಿ ಓಡಾಟ ನಡೆಸಿದಾಗ ಸಮಸ್ತೆ ಮತ್ತೆ ಮುಂದುವರಿದೆ. ನಂತರ ರಿಕ್ಷಾದ ಟ್ಯಾಂಕ್ ಪರಿಶೀಲಿಸಿದಾಗ ಇದು ಗೊತ್ತಾಗಿದೆ ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ರಿಕ್ಷಾಚಾಲಕರಾದ ವಸಂತ ಶೆಟ್ಟಿ ಗೆರುಕಟ್ಟೆ ಮಾಹಿತಿ ನೀಡಿದ್ದಾರೆ.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya
error: Content is protected !!