23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ.

ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್ ರವರನ್ನು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ವಿಪರೀತ ಮಳೆಯಿಂದ ಪ್ರವಾಹಕ್ಕೆ ಹಾನಿಗೊಳಗಾಗಿರುವ ಸಾರ್ವಜನಿಕ ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅವಶ್ಯವಿರುವ ತಡೆಗೋಡೆ ಕಾಮಗಾರಿಗಳನ್ನು ನಡೆಸಲು ಅನುದಾನ ಶೀಘ್ರ ಒದಗಿಸುವಂತೆ ಮನವಿ ಸಲ್ಲಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!