September 6, 2026
ಅಪರಾಧ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿವರದಿ

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣಸಂಬಂಧ ಆ.1 ರಂದು ಸಂಜೆ ಎಸ್.ಐ.ಟಿ ಇನ್ಸೆಕ್ಟ‌ರ್ ಮಂಜುನಾಥ್ ತಂಡ ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಆಗಮಿಸಿ 1995 ರಿಂದ 2014 ರ ವರೆಗಿನ ಯುಡಿಆ‌ರ್ ದಾಖಲೆಗಳನ್ನು ಪಡೆದುಕೊಂಡು ಹೋಗಿದ್ದಾರೆ.

Related posts

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಶನಿವಾರ ಪೂರ್ಣ ತರಗತಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

Suddi Udaya
error: Content is protected !!