September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

ಬೆಳ್ತಂಗಡಿ: ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ “ಜಾಹೀರಾತು” ನೀಡುವ ಸ್ಪರ್ಧೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಅನೀಶ್ ಮತ್ತು ತಂಡ ಪ್ರಥಮ ಸ್ಥಾನ ಹಾಗೂ “ರಸಪ್ರಶ್ನೆ” ಸ್ಪರ್ಧೆಯಲ್ಲಿ ಕು. ನೇಹಾ ಭಟ್ ಮತ್ತು ವಂಶಿ ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ವಿದ್ವತ್ ಪಿಯು ಕಾಲೇಜಿನ ಕಾಮರ್ಸ್ ವಿಭಾಗದ ಉಪನ್ಯಾಸಕ ವೃಂದ ವಿದ್ಯಾರ್ಥಿಗಳಿಗೆ ಪೂರಕ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳನ್ನು ಸ್ಪರ್ಧೆಗೆ ಅಣಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

Related posts

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಶಿಶಿಲ: ಕಪಿಲಾ ನದಿ ಮಧ್ಯೆ ಸಿಲುಕಿದ ವ್ಯಕ್ತಿಯ ರಕ್ಷಣೆ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya
error: Content is protected !!