32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

ನೆರಿಯ ಗ್ರಾಮದ ಆಲಂಗಾಯಿ ನಿವಾಸಿ ಪ್ರಗತಿಪರ ಕೃಷಿಕ ಕೋಟಿಯಪ್ಪ ಮಲೆಕುಡಿಯ (75ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು.30ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಗಿರಿಜಾ, ಪುತ್ರರಾದ ಉಮೇಶ್, ವಸಂತ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya
error: Content is protected !!