37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಮೊದಲ ಅಧಿವೇಶನವು ಜು.31ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಈ ಅಧಿವೇಶನದಲ್ಲಿ ಮಂತ್ರಿ ಮಂಡಲದ ಆಡಳಿತ ಮಂಡಳಿಯ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರು ಕೆಲವು ವಿಷಯಗಳನ್ನು ಚರ್ಚಿಸುವುದರ ಮೂಲಕ ಈ ಅಧಿವೇಶನವನ್ನು ನಡೆಸಲಾಯಿತು.

ಅಧಿವೇಶನದಲ್ಲಿ ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೋ ಡೇಸ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಅಧಿವೇಶನಕ್ಕೆ ಸಹ ಶಿಕ್ಷಕಿಯರಾದ ಐಡಾ ಡಿಕುನ್ಹಾ ಮತ್ತು ಮಲ್ಲಿಕಾ ತರಬೇತಿಯನ್ನು ನೀಡಿ ಸಹಕರಿಸಿದರು.

Related posts

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya
error: Content is protected !!