September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

ಉಜಿರೆ: ಮಂಗಳೂರು ಬೆಂದೂರಿನ ಸೈಂಟ್ ತೆರೆಸಾ ಶಾಲೆಯಲ್ಲಿ ಆ.1ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಸಾಂಸ್ಕೃತಿಕ ನೃತ್ಯ ಸ್ಪರ್ಧೆಯಲ್ಲಿ ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಅತ್ಯದ್ಭುತ ನೃತ್ಯ ಪ್ರದರ್ಶನಕ್ಕೆ ಉದಯೋನ್ಮುಖ ಪ್ರಶಸ್ತಿ ಪಡೆದರು.

ವಿಜೇತರಾದ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Suddi Udaya

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಪುದುವೆಟ್ಟು: ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ

Suddi Udaya
error: Content is protected !!