September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

ಬೆಳ್ತಂಗಡಿ: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ ಗ್ರಾಮ ಮಟ್ಟದ ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ಸಹಯೋಗದೊಂದಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಮಟ್ಟದ ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ಸದಸ್ಯರಿಗೆ ಹಾಗೂ ಇಲಾಖಾಧಿಕಾರಿಗಳಿಗೆ ಜೀವ ವೈವಿಧ್ಯ ಕಾಯಿದೆಯ ಕುರಿತು ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ತರಬೇತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಉಪನಿರ್ದೇಶಕಿ ಶ್ರೀಮತಿ ಪವಿತ್ರ ಮತ್ತು ತಾಂತ್ರಿಕ ಕಾರ್ಯನಿರ್ವಾಹಕ ಪ್ರಸನ್ನ ಕೆ.ಆರ್. ಜೀವ ವೈವಿಧ್ಯ ಕಾಯಿದೆಯ ಕುರಿತು ಮಾಹಿತಿಯನ್ನು ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿ, ನಿರೂಪಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಬದನಾಜೆ ಶಾಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ “ಯಶೋ-ವಿಜಯ” ಬದುಕು-ನೆನಪು-ಸ್ಮರಣೆ: ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯ ಆಚರಣೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya
error: Content is protected !!