ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆಯು ಜು.30ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಲವು ಪ್ರಶ್ನೆಗಳನ್ನು ಕೇಳುವುದರ ಮೂಲಕ ಈ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಸ್ಪರ್ಧೆಗೆ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

Suddi Udaya
error: Content is protected !!