September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆ.೧ರಂದು ಮಧ್ಯಾಹ್ನ 2 ಗಂಟೆಗೆಯಿಂದ 4.30ರ ವರೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಮತ್ತು ಮಿನಿ ಜೆಸಿಬಿಯಿಂದ ೮ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ನಡೆಸಿದ್ರೂ ಏನೂ ಅಸ್ಥಿಪಂಜರದ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭಿಸಿದೆ.

Related posts

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ನಾವೂರು: ಮೋರ್ತಾಜೆಯ ಅಂತಪ್ಪ ಪೂಜಾರಿ ನಿಧನ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!