March 7, 2026
ಅಪರಾಧ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಕ್ಷಿತ್‌ ಶೆಟ್ಟಿ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿತ ರಕ್ಷಿತ್‌ ಶೆಟ್ಟಿ ಎಂಬಾತನು ತನ್ನ ವಾಟ್ಸಪ್‌ ಸ್ಟೇಟಸ್‌ ನಲ್ಲಿ ಧರ್ಮ‌ಧರ್ಮಗಳ ನಡುವೆ ವೈಮನಸ್ಯ ಉಂಟಾಗುವಂತೆ ಹಾಗೂ ಭೀತಿಯನ್ನು ಹುಟ್ಟಿಸುವಂತಹ ಸಂದೇಶವನ್ನು ಹಾಕಿದ್ದು, ಸದರಿ ಮಾಹಿತಿ ದಿನಾಂಕ:31-07-2025 ರಂದು ಸಾಮಾಜಿಕ ಜಾಲತಾಣದ ಮೂಲಕ ತಿಳಿದುಬಂದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 69/2025, ಕಲಂ:353(1)(ಬಿ), 353(2) ಬಿಎನ್‌ ಎಸ್ 2023 ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Related posts

ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ದೂರು : ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಮಾಲೀಕರು ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿಹಣ ಅವ್ಯವಹಾರ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 14 ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!