25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

ಉಜಿರೆ : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಹೈಯರ್ ಪ್ರೈಮರಿ ವಿಭಾಗದ ವಿದ್ಯಾರ್ಥಿಗಳು ಅಣಕು ಸಂಸತ್ತು ಅಧಿವೇಶನವನ್ನು ಶಾಲಾ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಿದರು.

ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ನಡೆಯಿತು.

ಈ ಅಧಿವೇಶನದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಸ್ಪೀಕರ್, ಆಡಳಿತ ಪಕ್ಷ, ವಿರೋಧ ಪಕ್ಷ ಹಾಗೂ ಸಂಸದ ಸದಸ್ಯರ ಪಾತ್ರವನ್ನು ನಿಭಾಯಿಸಿ ಸಂಸತ್ ಅಧಿವೇಶನದ ಕಾರ್ಯವಿಧಾನವನ್ನು ಸಜೀವವಾಗಿ ಪ್ರದರ್ಶಿಸಿದರು.

ಸಹ ಶಿಕ್ಷಕ ರವಿಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸಲು ಸಹಾಯವಾಯಿತು. ಸಹ ಶಿಕ್ಷಕಿಯಾದ ಶ್ರೀಮತಿ ನಿಶಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಡಿ.21: ನಾರಾವಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya
error: Content is protected !!