September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

ಬೆಳ್ತಂಗಡಿ: ಗುರುವಾಯನಕೆರೆಯ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ ದೊರಕಿದೆ.

ಯುಡೈಸ್ ಕ್ರಮಾಂಕ 29244101388 ಆಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಶಿಕ್ಷಣ ಇಲಾಖೆಯ ಶಾಲೆಯನ್ನು ಪ್ರಾರಂಭಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸಿಬಿಎಸ್ ಇ ಹಾಗೂ ಐ ಸಿ ಎಸ್ ಇ ಸಿಲೆಬಸ್ ಸ್ಕೂಲ್ ಗಳನ್ನು ಕೂಡಾ ಪ್ರಾರಂಭಿಸಲಾಗುವುದು.

ಆರನೆಯ ತರಗತಿಯಿಂದ ವಸತಿಯುತ ಶಿಕ್ಷಣವನ್ನು ಕೂಡಾ ನೀಡಲಾಗುವುದು. ಮೆಡಿಕಲ್ ಮತ್ತು ಐ ಐ ಟಿ ಫೌಂಡೇಶನ್ ಕ್ಲಾಸ್ ಗಳನ್ನು ನಡೆಸುವ ಮೂಲಕ ಭವಿಷ್ಯಕ್ಕೆ ಭದ್ರ ಬುನಾದಿಯನ್ನು ಒದಗಿಸಲಾಗುವುದು.
ಬೆಳ್ತಂಗಡಿ ತಾಲೂಕಿನ ಎಲ್ಲ ಭಾಗಗಳಿಂದ ಶಾಲಾ ಬಸ್ ಗಳನ್ನು ಕೂಡಾ ಹೊರಡಿಸಲಾಗುವುದು ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರಿ ಮಳೆಗೆ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ನುಗ್ಗಿದ ನೀರು

Suddi Udaya
error: Content is protected !!