September 6, 2026
ಗ್ರಾಮಾಂತರ ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

ತಣ್ಣೀರುಪಂತ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 02 ರಂದು ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ ನಾವೂರು, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷರು, ಪ್ರಶಿಕ್ಷಣ್ ಪ್ರಮುಖ್ ಕೊರಗಪ್ಪ ಗೌಡ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಉಪನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನವಚೇತನ ಶಾಲೆಯ ದ್ವಿಗುಣ ಸಾಧನೆ

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!