25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಆಗಸ್ಟ್ ೨ರಂದು ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯು ನಡೆಯಿತು.

ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಬೆಂಕಿಯಿಲ್ಲದೆ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಿದರು. ಈ ಕಾರ್ಯಕ್ರಮಕ್ಕೆ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!