September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಮಡಂತ್ಯಾರಿನ ಗಾರ್ಡಿಯನ್ ಏಂಜೆಲ್ಸ್ ಪ್ರಾಥಮಿಕ ಹಿರಿಯ ಶಾಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕರಾಯ ವಲಯ ಮಟ್ಟದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆ ಗೊಂಡಿರುತ್ತಾರೆ.

ಭಾಗವಹಿಸಿದ ವಿದ್ಯಾರ್ಥಿಗಳಾದ ದಿಶಾನ್ 6ನೇ ತರಗತಿ, ಶಮ್ಮಾಸ್ 7ನೇ ತರಗತಿ , ಯಜ್ಞೆಶ್ 8ನೇ ತರಗತಿ
ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದ್ದಾರೆ.

Related posts

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya
error: Content is protected !!