September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ ಗ್ರಾಮದ ಪಿಲ್ಲoಬುಗೋಳಿ ಕಾಂತರಬೆಟ್ಟು ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದ್ದು ಈ ಬಗ್ಗೆ ಸ್ಥಳೀಯರು ಆರಂಬೋಡಿ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿ ಕೂಡಲೇ ದುರಸ್ಥಿ ಪಡಿಸುವಂತೆ ಒತ್ತಾಯಿಸಲಾಯಿತು.

ಕೂಡಲೇ ಮನವಿಗೆ ಸ್ಪಂದಿಸಿದ ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ತಾತ್ಕಾಲಿಕವಾಗಿ ವಾಹನ ಸಂಚರಿಸುವಂತೆ ರಸ್ತೆ ಸರಿಪಡಿಸುದೆಂದು ತಿಳಿಸಿದರು.

ಆರಂಬೋಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಉಪಸ್ಥಿತರಿದ್ದರು.

Related posts

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

Suddi Udaya
error: Content is protected !!