32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

ನಿಡ್ಲೆ : ಈಗಿನ ಸಂದರ್ಭದಲ್ಲಿ ಮೊಬೈಲ್ ಇಲ್ಲದಿದ್ದರೆ ಯಾವ ಕೆಲಸವು ನಡೆಯುವುದಿಲ್ಲ. ವರ್ಕ್ ಫ್ರಮ್ ಹೋಮ್ ನ ಎಷ್ಟೋ ಉದ್ಯೋಗಿ ಗಳಿದ್ದಾರೆ. ಆದರೆ ಟವರ್ ಸರಿ ಇಲ್ಲದ ಕಾರಣ ಸಿಗ್ನಲ್ ಸಿಗುವ ಪ್ರದೇಶವನ್ನು ಹುಡುಕುವಂತ ಪ್ರಮೇಯ ಬಂದಿದೆ.

ಯಾವಾಗ ನೋಡಿದರೂ ನೆಟವರ್ಕ್ ಇರುವುದಿಲ್ಲ. ಈಗಾಗಲೇ ಹೊಸ ಟವರ್ ಗೆ 4ಜಿ ನೆಟ್ ವರ್ಕ್ ನೀಡಿದ್ದು, ಹಳೆ ಟವರ್ ನ್ನು ಸರಿ ಪಡಿಸದೆ ಹಾಗೇಯೇ ಬಿಟ್ಟಿದ್ದಾರೆ. ಇದರಿಂದ ನಿಡ್ಲೆ ಜನತೆ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವಾರು ದಾಖಲೆ ಗಳಿಗೆ ಬಿಎಸ್.ಎನ್.ಎಲ್ ನಂಬರ್ ನೀಡಿದ್ದು ಇದೀಗ ಓಟಿಪಿಗೂ ಕಷ್ಟ ಪಡುವಂತಾಗಿದೆ ಎಂದು ಸಾಮಾಜಿಕ ಮುಂದಾಳು ಕಿಶೋರ್ ಕಜೆ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Related posts

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya
error: Content is protected !!