September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿನಿಯಾದ ಆರಾಧ್ಯ ಲಕ್ಮೀಶ ಭಟ್ ತೃತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಕ ಸಂಜೀವ ಕೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya
error: Content is protected !!