September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

ಉಜಿರೆ: ಆರ್ ಜಿ ಯು ಎಚ್ ಎಸ್ ಮಂಗಳೂರು ವಲಯದ ಪುರುಷರ ಮತ್ತು ಮಹಿಳೆಯರ ಚೆಸ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ತಂಡಕ್ಕೆ ಪ್ರಶಸ್ತಿ ಲಭಿಸಿದೆ.

ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಫಾರ್ಮೆಸಿ ಯಲ್ಲಿ ಒಂದು ಮತ್ತು ಎರಡನೇ ಅಗಸ್ಟ್ ನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ಇದರ ಮಂಗಳೂರು ವಲಯಮಟ್ಟದ ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಒಟ್ಟು 24 ತಂಡಗಳಿದ್ದು ಮಹಿಳಾ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದು ಮಹಿಳಾ ವಿಭಾಗದಲ್ಲಿ ದ್ವಿತೀಯ ಪ್ರಶಸ್ತಿ ಹಾಗೂ ಪುರುಷರ ವಿಭಾಗದಲ್ಲಿ ಚತುರ್ಥ ಪ್ರಶಸ್ತಿ ಲಭಿಸಿರುತ್ತದೆ, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya
error: Content is protected !!