ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ಮಹಾಸಭೆಯು ಜಮೀಯತುಲ್ ಫಲಾಹ್ ಸಭಾ ಭವನದಲ್ಲಿ ಬಿ. ಶೇಕುಂಞ್ಞ ಅವರ ಅಧ್ಯಕ್ಷತೆಯಲ್ಲಿ ಆ. 2 ರಂದು ನಡೆಯಿತು.

ಪ್ರಧಾನ ಕಾರ್ಯದರ್ಶಿಗಳಾದ ಆಲಿಯಬ್ಬಾ ಪುಲಾಬೆ ವಾರ್ಷಿಕ ವರದಿ ಮಂಡಿಸಿದರು. ನಂತರ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಜಿಲ್ಲಾ ವೀಕ್ಷಕ ಎಮ್.ಎಚ್. ಇಕ್ಬಾಲ್ ರವರ ನೇತೃತ್ವದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.

2025-26ನೇ ಸಾಲಿನ ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ, ಉಪಾಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಖಾಸಿಂ ಪದ್ಮುಂಜ, ಪ್ರಧಾನ ಕಾರ್ಯದರ್ಶಿಗಳಾಗಿ ಉಮರ್ ಅಹಮದ್, ಜೊತೆ ಕಾರ್ಯದರ್ಶಿ ಅಲಿಯಬ್ಬಾ ಪುಲಾಬೆ, ಕೋಶಾಧಿಕಾರಿಯಾಗಿ ಇಬ್ರಾಹಿಂ ಮುಸ್ಲಿಯಾರ್ ಆಯ್ಕೆಯಾದರು.

ಉಮರ್ ಕುಂಞ್ಞ ನಾಡ್ಜೆ ಸ್ವಾಗತಿಸಿ, ಉಮರ್ ಅಹಮದ್ ವಂದಿಸಿದರು.

Related posts

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!