32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಮತ್ತು ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲ್ಲೂಕು ಮಟ್ಟದ 14/17 ವಯೋಮಿತಿಯ ಶಾಲಾ ಬಾಲಕ/ಬಾಲಕಿಯರ ಚೆಸ್ ಪಂದ್ಯಾವಳಿ ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ ನಡೆಯಿತು.

ತಾಲೂಕು ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಎಸ್.ಡಿ .ಎಮ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳಾದ ಅಲ್ಫಾಝ್ 17 ವಯೋಮಿತಿಯ ಶಾಲಾ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ , ಬಾಲಕಿಯರ ವಿಭಾಗದಲ್ಲಿ ಬೃಂದಾ. ಎಸ್ ದ್ವಿತೀಯ ಸ್ಥಾನ ಮತ್ತು 14 ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಿಂತನ್ ಐದನೇ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!