September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆ. 2 ರಂದು 9 ನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಯಿತು.

ಈ ವೇಳೆ ಯಾವುದೇ ಅಸ್ಥಿಪಂಜರದ ಕುರುಹುಗಳು ಪತ್ತೆಯಾಗಿಲ್ಲ. ಈದೀಗ 10 ನೇ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

Related posts

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya
error: Content is protected !!