32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜು, ನಾರಾವಿ ಇಲ್ಲಿನ ನೂತನ ಪ್ರಾಂಶುಪಾಲರಾಗಿ ಸಂತೋಷ್ ಫ್ರಾಂಕ್ಲಿನ್ ಸಲ್ಡಾನ ಅಧಿಕಾರ ಸ್ವೀಕರಿಸಿದರು.

ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ. ಸ್ವಾ. ಜೆರೋಮ್ ಡಿ’ಸೋಜಾ ಇವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಸಂತೋಷ್ ಸಲ್ಡಾನ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಕಾರ್ಯ ನಿರ್ವಹಿಸುತ್ತೇನೆಂದು ವಾಗ್ದಾನ ನೀಡಿದರು. ಗಣಿತಶಾಸ್ತ್ರದ ಉಪನ್ಯಾಸಕರಾದ ಇವರು ಕಳೆದ ಹನ್ನೆರಡು ವರ್ಷಗಳಿಂದ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು.

Related posts

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya
error: Content is protected !!