ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

ಪಡಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬದ್ಯಾರ್‌ನಿಂದ ಕುಂಡದಬೆಟ್ಟುವರೆಗೆ ಹಾದು ಹೋಗುವ ಗುರುವಾಯನಕೆರೆ ಮೂಡಬಿದ್ರೆ, ಮುಲ್ಕಿ, ರಾಜ್ಯ ಹೆದ್ದಾರಿಯ ರನ್ನಾಡಿಪಲ್ಕೆ , ಕನ್ನಡಿಕಟ್ಟೆ, ಪೆರಣಮಂಜ ಮತ್ತು ಅಚ್ಚಿನ್‌ ಎಂಬಲ್ಲಿ ಬೃಹತ್‌ ಗಾತ್ರದ ಹೊಂಡಗಳಿಂದಾಗಿ ಸಾರ್ವಜನಿಕರು, ವಾಹನ ಓಡಾಟಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಪಡಂಗಡಿ ಗ್ರಾಮ ಪಂಚಾಯತ್‌ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಜು. 21 ರಂದು ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಿದ್ದು

ಅದರಂತೆ ಮನವಿಗೆ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ ಬೆಳ್ತಂಗಡಿ ಇವರು ಹೊಂಡಗಳನ್ನು ಮುಚ್ಚಿ ಸಾರ್ವಜನಿಕ ಮನವಿಗೆ ಸ್ಪಂದಿಸಿದರು.

Related posts

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರಿಗೆ ಮಡಿವಾಳ ಸಮಾಜ ಸಂಘದಿಂದ ಸನ್ಮಾನ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya
error: Content is protected !!