25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

ಬೆಳ್ತಂಗಡಿ : ಸುಕೀರ್ತಿ ಜೈನ್ ಜಾನುವಾರು ಅಧಿಕಾರಿ ಪಶು ಚಿಕಿತ್ಸಾಲಯ ವೇಣೂರು… ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿ ಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕರಾದ ಡಾ. ಅರುಣ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ)ಡಾ. ರವಿಕುಮಾರ್… ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್ , ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ… ಡಾ! ಸಂತೋಷ್ ಗೌಡ, ಡಾ! ಯತೀಶ್ ,ಡಾ! ವಿನಯ್ ಕುಮಾರ್. ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ. ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದು ಜಾನುವಾರು ಅಧಿಕಾರಿ ನಾಗಶಯನ ಜಾನುವಾರಾಧಿಕಾರಿ ಪ್ರಶಾಂತ್ ಕುಮಾರ್ ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರವರು ಆಗಮಿಸಿ ಶುಭ ಹಾರೈಸಿದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya
error: Content is protected !!