27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

ವೇಣೂರು: ಸುಕೀರ್ತಿ ಜೈನ್ ಜಾನುವಾರು ಅಧಿಕಾರಿ ಪಶು ಚಿಕಿತ್ಸಾಲಯ ವೇಣೂರು ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿ ಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕ ಡಾ. ಅರುಣ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ)ಡಾ. ರವಿಕುಮಾರ್, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಡಾ. ಸಂತೋಷ್ ಗೌಡ, ಡಾ. ಯತೀಶ್, ಡಾ. ವಿನಯ್ ಕುಮಾರ್, ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದು ಜಾನುವಾರು ಅಧಿಕಾರಿಗಳಾದ ನಾಗಶಯನ, ಪ್ರಶಾಂತ್ ಕುಮಾರ್, ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರವರು ಶುಭ ಹಾರೈಸಿದರು.

Related posts

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya
error: Content is protected !!