September 6, 2026
Uncategorized

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

ಬೆಳ್ತಂಗಡಿ: ಇಂದು ಮಡಂತ್ಯಾರು ಗ್ರಾ. ಪಂ. ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯ ವನ್ನು ಹಮ್ಮಿಕೊಳ್ಳಲಾಗಿತ್ತು.


ಈ ಸಂಧರ್ಭದಲ್ಲಿ ಪಾರೆಂಕಿ ಗ್ರಾಮದ ಬ್ರಹ್ಮಗಿರಿ ರಸ್ತೆ ಬದಿಯಲ್ಲಿ ಓಮ್ನಿ ಕಾರಿನಲ್ಲಿ ಬಂದು ಕಸ ಬಿಸಾಡುವಾಗ ಸ್ಥಳೀಯರು ಮಡಂತ್ಯಾರು

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮಾಹಿತಿ ತಿಳಿಸಿ, ಕಸ ಬಿಸಾಡುತ್ತಿದ್ದ ವ್ಯಕ್ತಿಯಿಂದ ರೂ.5000/- ದಂಡವನ್ನು ವಸೂಲು ಮಾಡಲಾಯಿತು.

👇🏿

Related posts

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!