September 6, 2026
Uncategorized

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮೂಲಸ್ಥಾನದ ಅಭಿವೃದ್ಧಿಗಾಗಿ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹ ಪಡೆದುಕೊಳ್ಳಲು ಮುಖ್ಯ ಅರ್ಚಕರಾದ ಶಿವಾನಂದ ಶಾಂತಿಯವರ ನೇತೃತ್ವದಲ್ಲಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಕ್ಷೇತ್ರ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಜಯಂತ ನಡುಬೈಲ್, ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಆಡಳಿತ ಸಮಿತಿಯ ಸದಸ್ಯರಾದ ಜೈ ವಿಕ್ರಮ ಕಲ್ಲಾಪು ಬೆಳ್ತಂಗಡಿ, ನಾಗೇಶ್ ಪೂಜಾರಿ ಮಂಗಳೂರು, ನಾರಾಯಣ ಪೂಜಾರಿ ಮಚ್ಚಿನ ಮುಂತಾದವರು ಇಂದು ಬೆಳಗ್ಗೆ ಕೇರಳ ರಾಜ್ಯದ ಶಿವಗಿರಿಗೆ ಭೇಟಿಕೊಟ್ಟು ಗುರುಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

Related posts

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya
error: Content is protected !!