24.8 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ನಿವಾಸಿ ಕಲಂದರ್ ಪುತ್ತುಮೋನು ಎಂಬವರು ನೀಡಿದ ದೂರಿನಂತೆ, ಸದ್ರಿಯವರು ತನ್ನ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ನ ಕುಲುಮೆ ಎಂಬ ಗ್ರೂಪ್ ನಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಪಿರ್ಯಾದಿರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ: 70/2025, ಕಲಂ:353 (1)(b), 353(2) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಅದ್ಯಪಾಡಿ:ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಮಹಾ ಚಂಡಿಗ ಯಾಗ ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya
error: Content is protected !!