37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

ಮೊಗ್ರು: ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಆ.2ರಂದು ನೆರವೇರಿತು.

ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ಗೌರವಾಧ್ಯಕ್ಷ ಉದಯ ಭಟ್, ಅತಿಥಿಗಳಾಗಿ ಬಂದಾರು ಗ್ರಾಮಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ, ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಕಾರ್ಯದರ್ಶಿಗಳಾದ ಶ್ರೀಮತಿ ಸ್ವಾತಿ ಮತ್ತು ಎಲ್ಲಾ ಮಾತೆಯರು ಹಾಗೂ ಮಾತಾಜಿಯವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆಟಿದ ಕೂಟ ಕಾರ್ಯಕ್ರಮದಲ್ಲಿ ಮಾತೆಯರೆಲ್ಲ ಸೇರಿ ಸುಮಾರು 30 ಬಗೆಯ ವಿವಿಧ ತುಳುನಾಡ ವಿಶೇಷ ಖಾದ್ಯಗಳನ್ನು ತಯಾರಿಸಿ ತಂದು ಚಿಣ್ಣರು ಮತ್ತು ಆಗಮಿಸಿದ ಎಲ್ಲಾ ಅತಿಥಿಗಳಿಗೆ ಬಡಿಸಿದರು.ತುಳುನಾಡ ವಿಶೇಷ ಆಟಗಳಾದ ಚೆನ್ನೇ ಮುಂತಾದ ಆಟಗಳನ್ನು ಮಾತೆಯರಿಂದ ಆಡಿಸಲಾಯಿತು.

Related posts

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya
error: Content is protected !!