Uncategorized

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

ಕೊಕ್ಕಡ ಶ್ರೀರಾಮ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗದ ಕುರಿತಾಗಿ ಪೂರ್ವಭಾವಿ ಸಭೆ ಶಕ್ತಿ ಕೇಂದ್ರ ಪ್ರಮುಖ ಪ್ರಶಾಂತ್ ಪೂವಾಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಡಲ ಪ್ರಭಾರಿ, ಮಹಾಶಕ್ತಿ ಕೇಂದ್ರ ಧರ್ಮಸ್ಥಳ ಪ್ರಧಾನ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಕೊಕ್ಕಡ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಳಂಬಿಲ ಪ್ರಸ್ತವಿಕವಾಗಿ ಮಾತನಾಡಿದರು. ಬೂತ್ ಅಧ್ಯಕ್ಷರು ಕಾರ್ಯದರ್ಶಿಗಳು, ಮಂಡಲದ ಪ್ರಮುಖರು, ಹಿರಿಯ ಕಾರ್ಯಕರ್ತರು, ಪಂಚಾಯತ್ ಸದಸ್ಯರು, ಮಾಜಿ ಪಂಚಾಯತ್ ಸದಸ್ಯರು, ಸಿ.ಎ ಬ್ಯಾಂಕ್ ನಿರ್ದೇಶಕರು, ಮಾಜಿ ಶಕ್ತಿ ಕೇಂದ್ರ ಪ್ರಮುಖರು, ಬೂತು ಅಧ್ಯಕ್ಷ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಮಂಡಲ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ ಕುರ್ಲೆ ಸ್ವಾಗತಿಸಿದರು.

Related posts

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!