32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆ

ಜೆಸಿಐ ಮಡಂತ್ಯಾರ್ ವತಿಯಿಂದ ತೆರೆಮರೆ ಸಾಧಕರಿಗೆ ಸನ್ಮಾನ

ಮಡಂತ್ಯಾರ್: ಜೆಸಿಐ ಮಡಂತ್ಯಾರ್ ಜೇನುಗೂಡು – 2025 ರ ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಂ ಬಿ ಯ ವರಿಗೆ ಆ 2 ರಂದು ಮಡಂತ್ಯಾರ್ ಕ್ಷೀರರಬುಂದಿ ಸಭಾವನದಲ್ಲಿ ನಡೆದ ಆಟಿದ ಸಂಭ್ರಮ ಮತ್ತು ಧನ್ಯೋಸ್ಮಿ ಕಾರ್ಯಕ್ರಮದಲ್ಲಿ ನೀಡಿ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜೆಸಿಐ ವಲಯ ಉಪಾಧ್ಯಕ್ಷರಾದ JFM ರಂಜಿತ್ ಎಚ್ ಡಿ, ವಲಯ ಬ್ಯುಸಿನೆಸ್ ನಿರ್ದೇಶಕರಾದ HGF ಅಶೋಕ್ ಗುಂಡಿಯಲ್ಕೆ, ವಲಯ ಬ್ಯುಸಿನೆಸ್ ನ ಸಂಯೋಜಕರಾದ HGF ವಿಕೇಶ್ ಮಾನ್ಯ, ಜೆಸಿಐ ಮಡಂತ್ಯಾರ್ ನ ಅಧ್ಯಕ್ಷೆ HGF ಅಮಿತ ಅಶೋಕ್, ಮುಖ್ಯ ಅತಿಥಿಯಾಗಿ ಆಗಮಿಸಿದ ಮಹಿಳಾ ಮಂಡಲ ಮಡಂತ್ಯಾರಿನ ಅಧ್ಯಕ್ಷರಾದ ಶ್ರೀಮತಿ ಲೂಸಿ ಕಾರ್ಲೊ, ಜೆಸಿಐ ಮಡಂತ್ಯಾರಿನ ಪೂರ್ವಧ್ಯಕ್ಷರಾದ ಜಯಂತ್ ಶೆಟ್ಟಿ,ಪ್ರಶಾಂತ್ ಕಂಡೆತ್ಯಾರ್, ನಮ್ಮೂರಿನ ಸಾಧಕ ಯೋಗೀಶ್ ಕಡ್ತಿಲ,JCI ಕಾರ್ಯದರ್ಶಿ ಆದರ್ಶ ಹಟ್ಟತ್ತೊಡಿ,JJC ಅಧ್ಯಕ್ಷ ಜೀವಿತ್ ವಿ ಪೂಜಾರಿ, ಆಟಿದ ಕಾರ್ಯಕ್ರಮ ಸಂಯೋಜಕ ಸಂಯುಕ್ತ ಕಡ್ತಿಲ, ಮಡಂತ್ಯಾರ್ ಜೆಸಿಐ ಘಟಕದ ಸದಸ್ಯರು,ಮಹಿಳಾ ಮಂಡಲ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya
error: Content is protected !!