37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆ

ನಾಳೆ ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

ತಣ್ಣೀರುಪಂತ : ಆ 04 ನಾಳೆ ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಾಳೆ ಸೋಮವಾರ ಆಗಸ್ಟ್ 04 ರಂದು


ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ತಣ್ಣೀರುಪoತ ಸಿ ಎ ಬ್ಯಾಂಕ್ ಕನಸು ಸಭಾಭವನದಲ್ಲಿ ಜರುಗಲಿದೆ, ಈ ಸಮಾರಂಭಕ್ಕೆ ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೋಟ್ಯಾಡಿ ಪುತ್ತೂರು,ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಬಿಜೆಪಿ ಬೆಳ್ತಂಗಡಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ, ಚುನಾವಣಾ ಉಸ್ತುವಾರಿ ಪ್ರವೀಣ್ ರೈ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಚುನಾವಣಾ ಪ್ರಭಾರಿ ಪ್ರವೀಣ್ ರೈ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್ ಹಾಗೂ ಇನ್ನುಳಿದ ಅನೇಕ ಗಣ್ಯರು, ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100%ಫಲಿತಾಂಶದೊಂದಿಗೆ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!