24.2 C
ಪುತ್ತೂರು, ಬೆಳ್ತಂಗಡಿ
October 4, 2026
ವರದಿ

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

ಲಾಯಿಲ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ 2025 – 2026ನೇ ಸಾಲಿನಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಆರ್., ಉಪಾಧ್ಯಕ್ಷ ಅನಿಲ್ ಕಕ್ಕೇನ, ಸದಸ್ಯರಾದ ಪವನ್ ಗಾಂಧಿನಗರ, ರಮ್ಯಾ ಪುತ್ರಬೈಲ್, ಮುಷ್ತಾಕ್ ಕಾಶಿಬೆಟ್ಟು, ಅಶ್ರಫ್ ಮಾಂಜಾಲ್, ಎಸ್ ಡಿ ಎಂ ಸಿ ಸದಸ್ಯರಾದ ಚಂದ್ರಾವತಿ, ಸಮಿಯಾ, ತಸ್ರಿಫಾ ಉಪಸ್ಥಿತರಿದ್ದರು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya
error: Content is protected !!