27.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆ

ದೆಹಲಿ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ಪಿಡಿಓ ಪ್ರಕಾಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ : ದೆಹಲಿಯ ಕೆಂಪು ಕೋಟೆಯಲ್ಲಿ ಆ. 15ರಂದು ನಡೆಯುವ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಆತ್ಮ ನಿರ್ಭರ ಯೋಜನೆ ಯಡಿಯಲ್ಲಿ ಉಜಿರೆ ಉತ್ತಮ ಗ್ರಾಮ ಪಂಚಾಯತ್ ಆಯ್ಕೆ ಯಾಗಿದ್ದು ವಿಶೇಷ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ನೋಡಲ್ ಅಧಿಕಾರಿಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಯವರಿಗೆ ಆಮಂತ್ರಣ ಬಂದಿರುತ್ತದೆ.


ಇವರೊಂದಿಗೆ ಅಧ್ಯಕ್ಷ ಪತಿ
ಅರವಿಂದ ಕಾರಂತ್, ಪ್ರಕಾಶ್ ಶೆಟ್ಟಿಯವರ ಪತ್ನಿ ಪ್ರವೀಣ ಶೆಟ್ಟಿ ಭಾಗವಹಿಸಲಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮ ಕ್ಕೆ ಕರ್ನಾಟಕ ರಾಜ್ಯದಿಂದ 7 ಗ್ರಾಮ ಪಂಚಾಯತಿ ಅಧ್ಯಕ್ಷರು ಅಥವಾ ಸದಸ್ಯರಿಗೆ ಮತ್ತು ಅವರ ಪತಿ/ ಪತ್ನಿಗೆ ಮತ್ತು ಇಬ್ಬರು ನೋಡಲ್ ಅಧಿಕಾರಿಗಳಿಗೆ ವಿಶೇಷ ಅತಿಥಿಗಳಾಗಿ ಭಾಗವಹಿಸುವ ಅವಕಾಶವಿದ್ದು
ಅಧ್ಯಕ್ಷರು/ಸದಸ್ಯರುಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಕಾರ್ಯಕ್ರಮದ ನಂತರ ವಾಪಸ್ ಕರೆತರಲು ರಾಜ್ಯ ದಿಂದ ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಮತ್ತು ಕೊಡಗು ಜಿಲ್ಲೆಯ ಹುದೇರಿ ಗ್ರಾಮ ಪಂಚಾಯತ್ ಅಭಿನಂದನೆಗಳು ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಇವರುಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದಿಂದ ಒಟ್ಟು 17 ಮಂದಿ ಭಾಗವಸುವರು

Related posts

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಗೀತಾ

Suddi Udaya

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya
error: Content is protected !!